Alvas PU College > Alva's Achievers > Alva’s Achievers: Images > ಆಳ್ವಾಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಉಲ್ಲಾಸ್ ಹಾಗೂ ಯಶವಂತ್ ಇವರು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಮತ್ತು ಸ್ವೀಪ್ ಸಮಿತಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಉಲ್ಲಾಸ್ ಹಾಗೂ ಯಶವಂತ್ ಇವರು ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆ ಮತ್ತು ಸ್ವೀಪ್ ಸಮಿತಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.