Alvas PU College > News & Events > Gallery > ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಹಾತ್ಮ ಗಾಂಧೀಜಿ ಅವರ 154 ನೆಯ ಜಯಂತಿಯ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ.ಯು.ಸಿ.ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ವಿಭಾಗದ ಸಂಜನಾ ಎನ್ .ದಾನಪ್ಪ ಗೌಡ್ರು (ಪ್ರಥಮ ಪಿ.ಯು.ಸಿ .ವಿಜ್ಞಾನ ವಿಭಾಗ) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ಮತ್ತು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದೆ